KNV
26. ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ERVKN
26. ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.
IRVKN
26. ಬದಲಿಗೆ, ಅತ್ಯಂತ [‡ ಇಬ್ರಿ. 2:3; 12:25:] ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ [§ ಯೆಶಾ 26:11; ಚೆಫ. 1:18; 3:8. 2 ಥೆಸ. 1:8:] ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN