KNV
19. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
ERVKN
19. ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.
IRVKN
19. [† ಇಬ್ರಿ. 4:6; ಕೀರ್ತ 78:21; 106:24] ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN