KNV
9. ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.
ERVKN
9. ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.
IRVKN
9. [† ರೋಮಾ. 15:31; 2 ಕೊರಿ 8:4; 9:1, 12; 2 ತಿಮೊ. 1:18; ಪ್ರಕ 2:19:] ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು [‡ ಜ್ಞಾ. 19:17; ಮತ್ತಾ 10:42; 25:40; ಮಾರ್ಕ 9:41:] ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN