KNV
20. ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.
ERVKN
20. ದೇವರು ಯೇಸುವನ್ನು ಪ್ರಧಾನಯಾಜಕನನ್ನಾಗಿ ಮಾಡಿದಾಗ, ಒಂದು ವಾಗ್ದಾನವನ್ನೂ ಮಾಡಿದನು. ಆದರೆ ಬೇರೆಯವರು ಯಾಜಕರಾದಾಗ ಆತನು ವಾಗ್ದಾನ ಮಾಡಲಿಲ್ಲ.
IRVKN
20. ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ [‡ ವ. 17:] “ ‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN