KNV
21. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
ERVKN
21. ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “ ‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಕೀರ್ತನೆ 110:4]
IRVKN
21. ಯೇಸು ಪ್ರತಿಜ್ಞೆಯೊಡನೆಯೇ [§ ಇಬ್ರಿ. 8:6:] ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN