KNV
3. ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
ERVKN
3. ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.
IRVKN
3. ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. [§ ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6:] ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, [* ಕೀರ್ತ 110:4:] ನಿರಂತರವಾಗಿ ಯಾಜಕನಾಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN