KNV
3. ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
ERVKN
3. ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.
IRVKN
3. ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN