KNV
19. ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
ERVKN
19. ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.
IRVKN
19. ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN