ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.

ERVKN
16. ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು [*ಆ ಮೀನುಗಾರರು … ಬೇಟೆಗಾರರು ಅಂದರೆ ಬಾಬಿಲೋನಿನ ಶತ್ರುಸೈನಿಕರು.] ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.

IRVKN
16. ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
  • ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
  • ERVKN

    ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು *ಆ ಮೀನುಗಾರರು … ಬೇಟೆಗಾರರು ಅಂದರೆ ಬಾಬಿಲೋನಿನ ಶತ್ರುಸೈನಿಕರು. ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.
  • IRVKN

    ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.
Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
×

Alert

×

kannada Letters Keypad References