KNV
13. ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
ERVKN
13. ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.
IRVKN
13. ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN