KNV
24. ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
ERVKN
24. ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’ ” ಇದು ಯೆಹೋವನ ನುಡಿ. “ ‘ನೀವು ಸಬ್ಬತ್ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.
IRVKN
24. ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN