KNV
27. ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
ERVKN
27. “ ‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’ ”
IRVKN
27. ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’ ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN