ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.

ERVKN
20. “ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ. [†ಎತ್ತರ … ವರ್ತಿಸಿದೆ ಈ ಸ್ಥಳಗಳಲ್ಲಿ ಜನರು ತಮ್ಮ ಸುಳ್ಳುದೇವರುಗಳನ್ನು ಪೂಜಿಸಿದರು ಎಂದರ್ಥ.]

IRVKN
20. ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 20 of Total Verses 37
  • ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
  • ERVKN

    “ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ. †ಎತ್ತರ … ವರ್ತಿಸಿದೆ ಈ ಸ್ಥಳಗಳಲ್ಲಿ ಜನರು ತಮ್ಮ ಸುಳ್ಳುದೇವರುಗಳನ್ನು ಪೂಜಿಸಿದರು ಎಂದರ್ಥ.
  • IRVKN

    ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
Total 37 Verses, Current Verse 20 of Total Verses 37
×

Alert

×

kannada Letters Keypad References