ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
31. ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.

ERVKN
31. ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’ ” ಈ ಸಂದೇಶವು ಯೆಹೋವನಿಂದ ಬಂದದ್ದು.

IRVKN
31. ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 31 of Total Verses 38
  • ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
  • ERVKN

    ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’ ” ಈ ಸಂದೇಶವು ಯೆಹೋವನಿಂದ ಬಂದದ್ದು.
  • IRVKN

    ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
Total 38 Verses, Current Verse 31 of Total Verses 38
×

Alert

×

kannada Letters Keypad References