ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.

ERVKN
9. ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.

IRVKN
9. ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 9 of Total Verses 38
  • ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
  • ERVKN

    ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
  • IRVKN

    ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
Total 38 Verses, Current Verse 9 of Total Verses 38
×

Alert

×

kannada Letters Keypad References