KNV
10. ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
ERVKN
10. ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.
IRVKN
10. ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN