ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

ERVKN
11. ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”

IRVKN
11. ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 11 of Total Verses 24
  • ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
  • ERVKN

    ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”
  • IRVKN

    ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
Total 24 Verses, Current Verse 11 of Total Verses 24
×

Alert

×

kannada Letters Keypad References