ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

ERVKN
13. ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.

IRVKN
13. ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 13 of Total Verses 24
  • ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
  • ERVKN

    ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.
  • IRVKN

    ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
Total 24 Verses, Current Verse 13 of Total Verses 24
×

Alert

×

kannada Letters Keypad References