KNV
16. ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
ERVKN
16. ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.
IRVKN
16. ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN