KNV
18. ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ERVKN
18. ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’ ಮೀಕ 3:12
IRVKN
18. “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN