KNV
23. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
ERVKN
23. ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.
IRVKN
23. ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN