ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ

ERVKN
1. ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಈ ಸಂದೇಶ ಬಂದಿತು. ಚಿದ್ಕೀಯನು ರಾಜನಾಗಿದ್ದ ಯೋಷೀಯನ ಮಗ. [*ಯೆರೆಮೀಯ … ಮಗ ಹೀಬ್ರೂವಿನಲ್ಲಿ ಇಂತಿದೆ: “ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ”ಎಂದಿದೆ. ಬಹುಶಃ ಇದು ನಕಲು ಪ್ರತಿಗಾರರು ಮಾಡಿದ ತಪ್ಪಾಗಿದ್ದಿರಬೇಕು. ಮೂರನೆ ವಚನದಲ್ಲಿ ಚಿದ್ಕೀಯನ ಬಗ್ಗೆ ಹೇಳಲಾಗಿದೆ. ಯೆರೆಮೀಯ 28:2 ರಲ್ಲಿ ನಾಲ್ಕನೆ ವರ್ಷವನ್ನು ಉಲ್ಲೇಖಿಸಲಾಗಿದೆ. 594-593 ಕ್ರಿ.ಪೂ.]

IRVKN
1. ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
  • ERVKN

    ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಈ ಸಂದೇಶ ಬಂದಿತು. ಚಿದ್ಕೀಯನು ರಾಜನಾಗಿದ್ದ ಯೋಷೀಯನ ಮಗ. *ಯೆರೆಮೀಯ … ಮಗ ಹೀಬ್ರೂವಿನಲ್ಲಿ ಇಂತಿದೆ: “ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ”ಎಂದಿದೆ. ಬಹುಶಃ ಇದು ನಕಲು ಪ್ರತಿಗಾರರು ಮಾಡಿದ ತಪ್ಪಾಗಿದ್ದಿರಬೇಕು. ಮೂರನೆ ವಚನದಲ್ಲಿ ಚಿದ್ಕೀಯನ ಬಗ್ಗೆ ಹೇಳಲಾಗಿದೆ. ಯೆರೆಮೀಯ 28:2 ರಲ್ಲಿ ನಾಲ್ಕನೆ ವರ್ಷವನ್ನು ಉಲ್ಲೇಖಿಸಲಾಗಿದೆ. 594-593 ಕ್ರಿ.ಪೂ.
  • IRVKN

    ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
Total 22 Verses, Current Verse 1 of Total Verses 22
×

Alert

×

kannada Letters Keypad References