ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--

ERVKN
20. ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.

IRVKN
20. ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 20 of Total Verses 22
  • ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
  • ERVKN

    ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.
  • IRVKN

    ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,
Total 22 Verses, Current Verse 20 of Total Verses 22
×

Alert

×

kannada Letters Keypad References