KNV
3. ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
ERVKN
3. ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.
IRVKN
3. ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN