ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.

ERVKN
6. ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.

IRVKN
6. ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 6 of Total Verses 22
  • ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
  • ERVKN

    ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.
  • IRVKN

    ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
Total 22 Verses, Current Verse 6 of Total Verses 22
×

Alert

×

kannada Letters Keypad References