ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.

ERVKN
22. ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”

IRVKN
22. ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 22 of Total Verses 26
  • ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
  • ERVKN

    ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”
  • IRVKN

    ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”
Total 26 Verses, Current Verse 22 of Total Verses 26
×

Alert

×

kannada Letters Keypad References