ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.

ERVKN
9. ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’

IRVKN
9. ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’ ”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 9 of Total Verses 26
  • ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
  • ERVKN

    ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’
  • IRVKN

    ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’ ”
Total 26 Verses, Current Verse 9 of Total Verses 26
×

Alert

×

kannada Letters Keypad References