KNV
23. ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
ERVKN
23. ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.
IRVKN
23. ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN