KNV
17. ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
ERVKN
17. ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಬೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬಂದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’
IRVKN
17. ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN