KNV
28. ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
ERVKN
28. ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
IRVKN
28. ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN