ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.

ERVKN
8. ಭೋರ್ಗರೆಯುವ ನೈಲ್ ನದಿಯಂತೆ ಈಜಿಪ್ಟ್ ಬರುತ್ತಿದೆ. ಬಲಿಷ್ಠವಾಗಿಯೂ ಮತ್ತು ರಭಸವಾಗಿಯೂ ಹರಿಯುವ ನದಿಯಂತೆ ಬರುತ್ತಿದೆ. ‘ನಾನು ಬಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನ್ನೂ ಅಲ್ಲಿದ್ದ ಜನರನ್ನೂ ನಾಶಮಾಡುವೆನು’ ಎಂದು ಈಜಿಪ್ಟ್ ಹೇಳುತ್ತಿದೆ.

IRVKN
8. ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 8 of Total Verses 28
  • ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
  • ERVKN

    ಭೋರ್ಗರೆಯುವ ನೈಲ್ ನದಿಯಂತೆ ಈಜಿಪ್ಟ್ ಬರುತ್ತಿದೆ. ಬಲಿಷ್ಠವಾಗಿಯೂ ಮತ್ತು ರಭಸವಾಗಿಯೂ ಹರಿಯುವ ನದಿಯಂತೆ ಬರುತ್ತಿದೆ. ‘ನಾನು ಬಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನ್ನೂ ಅಲ್ಲಿದ್ದ ಜನರನ್ನೂ ನಾಶಮಾಡುವೆನು’ ಎಂದು ಈಜಿಪ್ಟ್ ಹೇಳುತ್ತಿದೆ.
  • IRVKN

    ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.
Total 28 Verses, Current Verse 8 of Total Verses 28
×

Alert

×

kannada Letters Keypad References