ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.

ERVKN
12. ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”

IRVKN
12. ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 12 of Total Verses 39
  • ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”
  • IRVKN

    ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
Total 39 Verses, Current Verse 12 of Total Verses 39
×

Alert

×

kannada Letters Keypad References