ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
56. ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.

ERVKN
56. ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.

IRVKN
56. ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 56 of Total Verses 64
  • ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
  • ERVKN

    ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.
  • IRVKN

    ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.
Total 64 Verses, Current Verse 56 of Total Verses 64
×

Alert

×

kannada Letters Keypad References