ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
62. ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.

ERVKN
62. ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’

IRVKN
62. ‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 62 of Total Verses 64
  • ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
  • ERVKN

    ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’
  • IRVKN

    ‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
Total 64 Verses, Current Verse 62 of Total Verses 64
×

Alert

×

kannada Letters Keypad References