ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.

ERVKN
15. ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.

IRVKN
15. ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 15 of Total Verses 34
  • ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
  • ERVKN

    ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.
  • IRVKN

    ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
Total 34 Verses, Current Verse 15 of Total Verses 34
×

Alert

×

kannada Letters Keypad References