KNV
18. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
ERVKN
18. ಬಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಬೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
IRVKN
18. ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN