ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.

ERVKN
9. ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.

IRVKN
9. ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 9 of Total Verses 34
  • ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
  • ERVKN

    ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.
  • IRVKN

    ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
Total 34 Verses, Current Verse 9 of Total Verses 34
×

Alert

×

kannada Letters Keypad References