KNV
14. ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
ERVKN
14. ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.
IRVKN
14. ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN