ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
35. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.

ERVKN
35. ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”

IRVKN
35. ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 35 of Total Verses 42
  • ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
  • ERVKN

    ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”
  • IRVKN

    ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
Total 42 Verses, Current Verse 35 of Total Verses 42
×

Alert

×

kannada Letters Keypad References