ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.

ERVKN
14. (ಮತ್ತಾಯ 12:22-30; ಮಾರ್ಕ 3:20-27) ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.

IRVKN
14. (ಮತ್ತಾ 12:22-30; ಮಾರ್ಕ 3:20-27) ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 14 of Total Verses 54
  • ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
  • ERVKN

    (ಮತ್ತಾಯ 12:22-30; ಮಾರ್ಕ 3:20-27) ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.
  • IRVKN

    (ಮತ್ತಾ 12:22-30; ಮಾರ್ಕ 3:20-27) ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
Total 54 Verses, Current Verse 14 of Total Verses 54
×

Alert

×

kannada Letters Keypad References