KNV
22. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ERVKN
22. “ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.
IRVKN
22. ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN