KNV
9. ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
ERVKN
9. ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.
IRVKN
9. ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN