KNV
38. ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
ERVKN
38. ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.
IRVKN
38. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN