KNV
41. ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
ERVKN
41. ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
IRVKN
41. (41-42) ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN