ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
34. ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

ERVKN
34. ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುತ್ತಾನೆ” ಎಂದು ತಿಳಿಸಿದನು.

IRVKN
34. ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ [§ ಹೋಶೇ. 6:2:] ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 34 of Total Verses 52
  • ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
  • ERVKN

    ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುತ್ತಾನೆ” ಎಂದು ತಿಳಿಸಿದನು.
  • IRVKN

    ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ § ಹೋಶೇ. 6:2: ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
Total 52 Verses, Current Verse 34 of Total Verses 52
×

Alert

×

kannada Letters Keypad References