ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
21. ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.

ERVKN
21. (ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27) ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.

IRVKN
21. ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 21 of Total Verses 47
  • ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
  • ERVKN

    (ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27) ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.
  • IRVKN

    ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
Total 47 Verses, Current Verse 21 of Total Verses 47
×

Alert

×

kannada Letters Keypad References