KNV
19. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
ERVKN
19. ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.
IRVKN
19. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN