KNV
23. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ERVKN
23. ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” [✡ಉಲ್ಲೇಖನ: ಯೆಶಾಯ 7:14.] (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)
IRVKN
23. [§ ಯೆಶಾ 7:14] “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN