KNV
25. ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
ERVKN
25. ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.
IRVKN
25. ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN