KNV
5. ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
ERVKN
5. ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.) ಬೋವಜನು ಓಬೇದನ ತಂದೆ. (ಓಬೇದನ ತಾಯಿ ರೂತಳು.) ಓಬೇದನು ಇಷಯನ ತಂದೆ.
IRVKN
5. [* ಲೂಕ 3:28-38] ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು [† ರೂತ. 4:21-22] ಓಬೇದನು ರೂತಳಲ್ಲಿ [‡ ರೂತ. 4:21-22] ಹುಟ್ಟಿದವನು. ಓಬೇದನ ಮಗನು ಇಷಯನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN